ಶಿವಮೊಗ್ಗ : ನಗರದ ಸಿದ್ಧಯ್ಯ ಸರ್ಕಲ್ ಮತ್ತು ಬಟ್ಟೆ ಮಾರ್ಕೆಟ್ ಬಳಿ ವಿದ್ಯುತ್ ಪರಿಕರಗಳ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬಟ್ಟೆ ಮಾರ್ಕೆಟ್, ಕುಂಬಾರಗುಂಡಿ, ಬಿ.ಬಿ.ರಸ್ತೆ, ಗಾಂಧಿಬಜಾರ್ ಕೆಳಭಾಗ, ಮಂಜುನಾಥ ಟಾಕೀಸ್, ತಿಮ್ಮಪ್ಪನ ಕೊಪ್ಪಲು, ಸಿದ್ದಯ್ಯ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ವ್ಯಾಪ್ತಿಯಲ್ಲಿ ಜ.30 ರಂದು ಬೆಳಗ್ಗೆ 09.00 ಘಂಟೆಯಿಂದ ಸಂಜೆ 6.00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.
ಶಿವಮೊಗ್ಗ : ಜಿಲ್ಲೆಯ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut
29-01-2025 1:46PM IST / No Comments / Posted In: Karnataka, Latest News, Live News