HomeKarnatakaBREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರ ದೇಹ...

BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರ ದೇಹ ಛಿದ್ರ ಛಿದ್ರ .!

ಬೆಳಗಾವಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದು, ದೇಹ ಛಿದ್ರ ಛಿದ್ರವಾಗಿದೆ.

ಬೆಳಗಾವಿ ತಾಲೂಕಿನ ಆಗಸಗ ಗ್ರಾಮದಲ್ಲಿ ಈ ಘಟನೆ ನಡೆದಿದೆ.ವೇಗವಾಗಿ  ಬಂದ ಟಿಪ್ಪರ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ದೇಹ ಛಿದ್ರ ಛಿದ್ರವಾಗಿದೆ.

ಮರಳು ಸಾಗಿಸುತ್ತಿದ್ದ ಟಿಪ್ಪರ್ ಬೈಕ್ ಗೆ ಡಿಕ್ಕಿ ಹೊಡೆದಿದೆ.ಅಪಘಾತದಲ್ಲಿ ಯೋಗೇಶ್ ನಾವಿ,ನಿತೀಶ್ ತರಳೆ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular