ನವದೆಹಲಿ: ಕೇದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ 2025-26 ಸಾಲಿನ ಕೇಂದ್ರ ಬಜೆಟ್ ಮಂಡಿಸುತ್ತಿದ್ದು, ಹಲವು ಮಹತ್ವದ ಯೋಜನೆಗಳನು ಘೋಷಿಸಿದ್ದಾರೆ.
ಮೇಕ್ ಇನ್ ಇಂಡಿಯಾ ಬ್ರ್ಯಾಂಡ್ ನೊಂದಿಗೆ ಆಟಿಕೆಗಳ ವಲಯಕ್ಕಾಗಿ ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿ ಮಾಡಲು ಸರ್ಕಾರ ಯೋಜನೆ ಜಾರಿಗೊಳಿಸುತ್ತಿದೆ. ಆಟಿಕೆಗಳ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.