alex Certify ALERT : ಬೆಂಗಳೂರಿಗರೇ ಎಚ್ಚರ : ಇನ್ಮುಂದೆ ಫುಟ್’ಪಾತ್ ಮೇಲೆ ವಾಹನ ಚಲಾಯಿಸಿದ್ರೆ ಲೈಸೆನ್ಸ್ ರದ್ದು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ALERT : ಬೆಂಗಳೂರಿಗರೇ ಎಚ್ಚರ : ಇನ್ಮುಂದೆ ಫುಟ್’ಪಾತ್ ಮೇಲೆ ವಾಹನ ಚಲಾಯಿಸಿದ್ರೆ ಲೈಸೆನ್ಸ್ ರದ್ದು.!

ಬೆಂಗಳೂರು : ಬೆಂಗಳೂರಿಗರೇ ಎಚ್ಚರ.. ಇನ್ಮುಂದೆ ನೀವು ಫುಟ್’ಪಾತ್ ಮೇಲೆ ವಾಹನ ಚಲಾಯಿಸಿದ್ರೆ ನಿಮ್ಮ ಲೈಸೆನ್ಸ್ ರದ್ದಾಗುವುದು ಗ್ಯಾರೆಂಟಿ..!

ಪಾದಚಾರಿಗಳ ಸುರಕ್ಷತೆ ದೃಷ್ಟಿಯಿಂದ ಸಂಚಾರಿ ಪೊಲೀಸರು ಈ ನಿಯಮ ಜಾರಿಗೆ ತಂದಿದ್ದಾರೆ. ಮೊದಲ ಬಾರಿಗೆ ಫುಟ್ ಪಾತ್ ನಲ್ಲಿ ಗಾಡಿ ಚಲಾಯಿಸಿದ್ರೆ ದಂಡ ಹಾಕಲಾಗುತ್ತದೆ. ಮತ್ತೆ ಆತ ಸಿಕ್ಕಿಬಿದ್ರೆ ಲೈಸೆನ್ಸ್ ಅಮಾನತು ಮಾಡಲಾಗುತ್ತದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...