HomeKarnatakaBIG NEWS : ಬೆಂಗಳೂರಲ್ಲಿ ಫೆ.10 ರಿಂದ 'ಏರೋ ಇಂಡಿಯಾ ಶೋ' : ಈ ರಸ್ತೆಗಳಲ್ಲಿ...

BIG NEWS : ಬೆಂಗಳೂರಲ್ಲಿ ಫೆ.10 ರಿಂದ ‘ಏರೋ ಇಂಡಿಯಾ ಶೋ’ : ಈ ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತ, ಇಲ್ಲಿದೆ ಪರ್ಯಾಯ ಮಾರ್ಗ

ಬೆಂಗಳೂರು : ಬೆಂಗಳೂರು ನಗರ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಯಲಹಂಕ ವಾಯುಸೇನಾ ನೆಲೆಯಲ್ಲಿ ದಿನಾಂಕ: 10-02-2025 ರಿಂದ ದಿನಾಂಕ:14-02-2025 ರವರೆಗೆ ಏರೋ ಇಂಡಿಯಾ-2025 ವೈಮಾನಿಕ ಪ್ರದರ್ಶನ ಏರ್ಪಡಿಸಲಾಗಿದ್ದು, ವಾಹನ ಸಂಚಾರದಲ್ಲಿ ಹಲವು ಬದಲಾವಣೆ ಮಾಡಲಾಗಿದೆ.

ದಿನಾಂಕ:10-02-2025 ರ ಬೆಳಿಗ್ಗೆ ಬೆಳಿಗ ಸದರಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಹಲವಾರು ಗಣ್ಯರು ಹಾಗು ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮ ನಡೆಯುವ ಸ್ಥಳವು ಯಲಹಂಕ ವಾಯುಸೇನಾ ನೆಲೆಯು ಬೆಂಗಳೂರು-ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ-44 (ಅಂತರಾಷ್ಟ್ರೀಯ ಏರ್‌ಪೊರ್ಟ್ ರಸ್ತೆ) ಗೆ ಹೊಂದಿಕೊಂಡಿದ್ದು, ಸದರಿ ರಸ್ತೆಯಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಚರಿಸುವ ವಾಹನಗಳು, ತುರ್ತು ಸೇವಾ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುತ್ತವೆ, ಸುಗಮ ಸಂಚಾರದ ದೃಷ್ಟಿಯಿಂದ ದಿನಾಂಕ:10-02-2025 ರಂದು ಬೆಳಗಿನ ಜಾವ 05-00 ಗಂಟೆಯಿಂದ ದಿನಾಂಕ:14-02-2025ರ ವರೆಗೆ ರಾತ್ರಿ 10-00 ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ. ರ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

1. ಏಕಮುಖ ಸಂಚಾರ ವ್ಯವಸ್ಥೆ:
ನಿಟ್ಟೆ ಮೀನಾಕ್ಷಿ ಕಾಲೇಜ್ ರಸ್ತೆ (ಪೂರ್ವದಿಕ್ಕಿನಿಂದ ಪಶ್ಚಿಮ ದಿಕ್ಕಿನ ಕಡೆಗೆ)
ಬಾಗಲೂರು ಮುಖ್ಯರಸ್ತೆ : (ಪಶ್ಚಿಮದಿಂದ ಪೂರ್ವದಿಕ್ಕಿನ ಕಡೆಗೆ)
2. వియో: ఇండియా బాకిFంగా:
ಅ) ಉಚಿತ ಪಾರ್ಕಿಂಗ್ ಜಿ.ಕೆ.ವಿ.ಕೆ. ಕ್ಯಾಂಪಸ್ : ಜಿಕೆವಿಕೆ ಪಾರ್ಕಿಂಗ್ ಸ್ಥಳದಿಂದ ಅಡ್ವಾ ಪಾರ್ಕಿಂಗ್ (Air
Display View Area) ಹಾಗೂ ಡೊಮೆಸ್ಟಿಕ್ ಪಾರ್ಕಿಂಗ್ ಸ್ಥಳಕ್ಕೆ ತೆರಳಲು ಹಾಗೂ ವಾಪಸ್ ಜಿಕೆವಿಕೆ ಪಾರ್ಕಿಂಗ್ ಸ್ಥಳಕ್ಕೆ ಬರಲು ಬಿಎಂಟಿಸಿ ವತಿಯಿಂದ ಉಚಿತ ಎ.ಸಿ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿರುತ್ತದೆ.
ಸಾರ್ವಜನಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಲು ಕೋರಿದೆ.
ಆ) ಪಾವತಿ ಪಾರ್ಕಿಂಗ್:
ಅಡ್ವಾ ಪಾರ್ಕಿಂಗ್(Air Display View Area) : ಗೇಟ್ ನಂ. 08 & 09 ರ ಮುಖಾಂತರ ಪ್ರವೇಶ
(Domnestic Paking): .

 ಸೂಚಿಸಲಾದ ಮಾರ್ಗಗಳು 

ಬೆಂಗಳೂರು ಪೂರ್ವ ದಿಕ್ಕಿನಿಂದ ಆಡ್ವಾ (Air Display View Area) ಪಾರ್ಕಿಂಗ್ ಕಡೆ ಬರುವವರಿಗೆ ಕೆ.ಆರ್.ಪುರ ನಾಗವಾರ ಜಂಕ್ಷನ್ – ಬಲತಿರುವು – ಥಣಿಸಂದ್ರ ನಾರಾಯಣಪುರ ಕ್ರಾಸ್ ಎಡ ತಿರುವು ಟೆಲಿಕಾಂ ಲೇಔಟ್ ಬೈಪಾಸ್ ಯಲಹಂಕ ಕಾಫಿ ಡೇ ಫೋರ್ಡ್ ಷೋ ರೂಂ ಎಡ ತಿರುವು Parking
ಬೆಂಗಳೂರು ಪೂರ್ವ ದಿಕ್ಕಿನಿಂದ ಡೊಮೆಸ್ಟಿಕ್ ಪಾರ್ಕಿಂಗ್ ಕಡೆ ಬರುವವರಿಗೆ:
ಕೆ.ಆರ್. ಪುರಂ ಹೆಣ್ಣೂರು ಕ್ರಾಸ್ ಕೊತ್ತನೂರು – ಗುಬ್ಬಿ ಕ್ರಾಸ್ ಬಾಗಲೂರು ಕಣ್ಣೂರು ರಜಾಕ್ ಪಾಳ್ಯ ವಿದ್ಯಾನಗರ ಕ್ರಾಸ್

ಬಾಗಲೂರು ಲೇಔಟ್
– Domestic Parking
* ಬೆಂಗಳೂರು ಪಶ್ಚಿಮ ದಿಕ್ಕಿನಿಂದ ಅಡ್ವಾ ಪಾರ್ಕಿಂಗ್ ಕಡೆಗೆ ಬರುವವರಿಗೆ
ಗೊರಗುಂಟೆಪಾಳ್ಯ ಉನ್ನಿಕೃಷ್ಣನ್ ರಸ್ತೆ ಬಿ.ಇ.ಎಲ್ ವೃತ್ತ – ಗಂಗಮ್ಮ ವೃತ್ತ ಮದರ್ ಡೈರಿ ಜಂಕ್ಷನ್ ಉನ್ನಿ ಕೃಷ್ಣನ್ ಜಂಕ್ಷನ್ ಎಡ ತಿರುವು ದೊಡ್ಡಬಳ್ಳಾಪುರ ರಸ್ತೆ ನಾಗೇನಹಳ್ಳಿ ಗೇಟ್ ಬಲ ತಿರುವು ಹಾರೋಹಳ್ಳಿ ১০.১ শুধু
ಗಂಟಿಗಾನಹಳ್ಳಿ ಸರ್ಕಲ್ ಬಲ ತಿರುವು ಪಡೆದು – ADVA Parking
* ಬೆಂಗಳೂರು ಪಶ್ಚಿಮ ದಿಕ್ಕಿನಿಂದ ಡೊಮೆಸ್ಟಿಕ್ ಪಾರ್ಕಿಂಗ್ ಕಡೆಗೆ ಬರುವವರಿಗೆ
ಗೊರಗುಂಟೆಪಾಳ್ಯ ಬಿ.ಇ.ಎಲ್ ವೃತ್ತ – ಗಂಗಮ್ಮ ವೃತ್ತ ಉನ್ನಿಕೃಷ್ಣನ್ ರಸ್ತೆ -ಮದರ್ ಡೈರಿ ಜಂಕ್ಷನ್ – ಉನ್ನಿಕೃಷ್ಣನ್ ಎಂ.ಎಸ್ ಪಾಳ್ಯ ಸರ್ಕಲ್-ಜಂಕ್ಷನ್ ಎಡ ತಿರುವು ದೊಡ್ಡಬಳ್ಳಾಪುರ ರಸ್ತೆ ರಾಜಾನುಕುಂಟೆ ಬಲ ತಿರುವು ಅದ್ದಿಗಾನಹಳ್ಳಿ -ತಿಮ್ಮಸಂದ್ರ ಎಂ.ವಿ.ಐ.ಟಿ ಕ್ರಾಸ್ ವಿದ್ಯಾನಗರ ಕ್ರಾಸ್ ಯು ತಿರುವು – ಹುಣಸಮಾರನಹಳ್ಳಿ ಮೂಲಕ Domestic Parking.

* ಬೆಂಗಳೂರು ದಕ್ಷಿಣ ದಿಕ್ಕಿನಿಂದ ಅಡ್ವಾ ಪಾರ್ಕಿಂಗ್ ಕಡೆಗೆ ಬರುವವರಿಗೆ
ಮೈಸೂರು ರಸ್ತೆ-ನಾಯಂಡನಹಳ್ಳಿ-ಚಂದ್ರಾ ಲೇಔಟ್-ಗೊರಗುಂಟೆಪಾಳ್ಯ-ಬಿ.ಇ.ಎಲ್ ವೃತ್ತ-ಗಂಗಮ್ಮ ವೃತ್ತ ಎಂ.ಎಸ್ ಪಾಳ್ಯ ಸರ್ಕಲ್-ಮದರ್ ಡೈರಿ ಜಂಕ್ಷನ್ ಉನ್ನಿ ಕೃಷ್ಣನ್ ಜಂಕ್ಷನ್ ದೊಡ್ಡಬಳ್ಳಾಪುರ ಮುಖ್ಯ ರಸ್ತೆ ನಾಗೇನಹಳ್ಳಿ ಗೇಟ್ -ಬಲ ತಿರುವು ಹಾರೋಹಳ್ಳಿ – ADVA Parking.

* ಬೆಂಗಳೂರು ದಕ್ಷಿಣ ದಿಕ್ಕಿನಿಂದ ಡೊಮೆಸ್ಟಿಕ್ ಪಾರ್ಕಿಂಗ್ ಕಡೆಗೆ ಬರುವವರಿಗೆ 
ಮೈಸೂರು ರಸ್ತೆ-ನಾಯಂಡನಹಳ್ಳಿ ಚಂದ್ರಾ ಲೇಔಟ್- ಗೊರಗುಂಟೆಪಾಳ್ಯ -ಬಿ.ಇ.ಎಲ್ ವೃತ್ತ-ಗಂಗಮ್ಮ ವೃತ್ತ -ಎಂ.ಎಸ್ ಪಾಳ್ಯ ಸರ್ಕಲ್- ಮದರ್ ಡೈರಿ-ಉನ್ನಿ ಕೃಷ್ಣನ್ ಜಂಕ್ಷನ್ ಎಡ ತಿರುವು ದೊಡ್ಡಬಳ್ಳಾಪುರ ರಸ್ತೆ- ರಾಜಾನುಕುಂಟೆ- ಬಲ ತಿರುವು- ಅದ್ದಿಗಾನಹಳ್ಳಿ ಎಂ.ವಿ.ಐ.ಟಿ ಕ್ರಾಸ್- ವಿದ್ಯಾನಗರ ಕ್ರಾಸ್-ಯು ತಿರುವು ಪಡೆದು ಮೂಲಕ Domestic ಪಾರ್ಕಿಂಗ್. ಹುಣಸಮಾರನಹಳ್ಳಿ

3. ಕೆಂಪೇಗೌಡ ಅಂತರಾಷ್ಟ್ರೀಯ.ವಿಮಾನ ನಿಲ್ದಾಣ (KIAL) ಕಡೆಗೆ ತಲುಪಲು ಪರ್ಯಾಯ ಮಾರ್ಗ :
← ಬೆಂಗಳೂರು ಪೂರ್ವ ದಿಕ್ಕಿನಿಂದ :
ಕೆ.ಆರ್.ಪುರಂ-ಹೆಣ್ಣೂರು ಕ್ರಾಸ್ -ಕೊತ್ತನೂರು – ಗುಬ್ಬಿ ಕ್ರಾಸ್ – ಕಣ್ಣೂರು – ಬಾಗಲೂರು ಮೈಲನಹಳ್ಳಿ – ಬೇಗೂರು -ನೈರುತ್ಯ ಪ್ರವೇಶದ್ವಾರದ ಮೂಲಕ- KIAL ತಲುಪಬಹುದು.
* ಬೆಂಗಳೂರು ಪಶ್ಚಿಮ ದಿಕ್ಕಿನಿಂದ :
ಗೊರಗುಂಟೆಪಾಳ್ಯ – ಬಿ.ಇ.ಎಲ್ ವೃತ್ತ – ಗಂಗಮ್ಮ ವೃತ್ತ ಮದರ್ ಡೈರಿ ಉನ್ನಿ ಕೃಷ್ಣನ್ ಜಂಕ್ಷನ್- ಎಡ ತಿರುವು ರಾಜಾನುಕುಂಟೆ ಅದ್ದಿಗಾನಹಳ್ಳಿ – ತಿಮ್ಮಸಂದ್ರ ಮೂಲಕ KIAL ತಲುಪುವುದು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular