ಬೆಂಗಳೂರು : ಬೆಂಗಳೂರಿನ ಕುಖ್ಯಾತ ರೌಡಿಶೀಟರ್ ಮೊಹಮ್ಮದ್ ಅಕ್ರಂ ನನ್ನು ಪೊಲೀಸರು ಬಂಧಿಸಿದ್ದಾರೆ.
ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಮೊಹಮ್ಮದ್ ಅಕ್ರಂ ಸಾರ್ವಜನಿಕರಲ್ಲಿ ಭಯ ಮೂಡಿಸಿದ್ದನು.ಗೋವಿಂದಪುರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
//google ad from Jan 2022 ?>
07-02-2025 9:14AM IST / No Comments / Posted In: Karnataka, Latest News, Live News