ಜಮ್ಮು-ಕಾಶ್ಮೀರದಲ್ಲಿ ಯೋಧರ ಎನ್ ಕೌಂಟರ್ ಗೆ ಏಳು ಉಗ್ರರು ಬಲಿಯಾಗಿದ್ದಾರೆ.
ಜಮ್ಮು-ಕಾಶ್ಮೀರದ ಕೃಷ್ನಘಾಟಿ ಸೆಕ್ಟರ್ ಬಳಿ ಭಾರತೀಯ ಸೇನೆಯು ನಿಯಂತ್ರಣ ರೇಖೆಯ ಉದ್ದಕ್ಕೂ ತನ್ನ ಪೋಸ್ಟ್ ಮೇಲೆ ಪಾಕಿಸ್ತಾನಿ ನುಸುಳುಕೋರರ ದಾಳಿಯನ್ನು ವಿಫಲಗೊಳಿಸಿದ್ದು, ಏಳು ಜನರನ್ನು ಗುಂಡಿಕ್ಕಿ ಕೊಂದಿದೆ. 2-3 ಪಾಕಿಸ್ತಾನಿ ಸೇನಾ ಸಿಬ್ಬಂದಿ ಸೇರಿದಂತೆ ಏಳು ಜನರನ್ನು ಗುಂಡಿಕ್ಕಿ ಕೊಂದಿದೆ ಎಂದು ಮೂಲಗಳು ತಿಳಿಸಿವೆ.