ದೇಶೀಯ ಮಾರುಕಟ್ಟೆಯಲ್ಲಿ ಸತತ ಏರಿಕೆಯೊಂದಿಗೆ ಸಾಗಿದ್ದ ಚಿನ್ನದ ಬೆಲೆ ನಿನ್ನೆ ಸ್ವಲ್ಪ ಮಟ್ಟದಲ್ಲಿ ಇಳಿಕೆ ಕಂಡಿದ್ದು, ಆದರೆ ಇಂದು ಚಿನ್ನದ ಬೆಲೆ ಏರಿಕೆಯಾಗಿದೆ. ಆದರೆ ಬೆಳ್ಳಿಯ ಬೆಲೆ ಸ್ಥಿರವಾಗಿದೆ.ಚಿನ್ನದ ಬೆಲೆ ಏರಿಕೆಯಾಗಿರುವುದರಿಂದ ಬಹು ದಿನಗಳಿಂದ ಆಭರಣ ಖರೀದಿಗಾಗಿ ಕಾಯುತ್ತಿದ್ದವರಿಗೆ ನಿರಾಸೆಯಾಗಿದೆ.
ಭಾರತದಲ್ಲಿ ಇಂದು ಚಿನ್ನದ ದರ 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 7,945 ರೂಪಾಯಿ ಆಗಿದೆ.ಅದೇ ರೀತಿ ಅಪರಂಜಿ 24 ಕ್ಯಾರಟ್ ಚಿನ್ನದ ಬೆಲೆ 8,667 ರೂ.ಗಳ ವ್ಯಾಪಾರವಿದೆ. ನಿನ್ನೆಯ ಬೆಲೆಗೆ ಹೋಲಿಕೆ ಮಾಡಿದ್ದರೆ ಅಪರಂಜಿ ಬೆಲೆ 1,600 ರೂ.ಗಳ ಏರಿಕೆ ಕಂಡಿದೆ. ಕೆಜಿ ಬೆಳ್ಳಿಯ ಬೆಲೆಯಲ್ಲಿ ಇಳಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 99,500 ರೂಪಾಯಿಗಳು ವಾಹಿವಾಟುವಿದ್ದು, ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಸಾವಿರ ರೂಪಾಯಿಗಳ ಏರಿಕೆ ಕಂಡಿದೆ. ಒಂದು ಗ್ರಾಂ ಗೆ ಬೆಳ್ಳಿಗೆ 99.50 ರೂ.ಗಳ ವ್ಯಾಪಾರದವಿದೆ. 10 ಗ್ರಾಂ ಬೆಳ್ಳಿಯ ಬೆಲೆ 995 ರೂಪಾಯಿಯಾಗಿದೆ. 100 ಗ್ರಾಂ ಬೆಳ್ಳಿ 9,950 ರೂ.ಗಳು ವ್ಯಾಪಾರವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಏರಿಕೆ ಕಂಡಿದೆ.