alex Certify SHOCKING : ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ : ಚಾಕೊಲೇಟ್ ಆಮಿಷವೊಡ್ಡಿ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ : ಚಾಕೊಲೇಟ್ ಆಮಿಷವೊಡ್ಡಿ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ರಾಯಚೂರು : ಚಾಕೊಲೇಟ್ ಆಮಿಷವೊಡ್ಡಿ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಾನ್ವಿ ತಾಲೂಕಿನ ಲಿಂಗಸುಗೂರು ತಾಲೂಕಿನಲ್ಲಿ ನಡೆದಿದೆ.

43 ವರ್ಷದ ಚಂದ್ರಶೇಖರ್ ಎಂಬಾತ ಈ ಕೃತ್ಯ ಎಸಗಿದ್ದಾನೆ.ಶಾಲೆಯಲ್ಲಿ ಮಧ್ಯಾಹ್ನ ಊಟಕ್ಕೆ ಬಿಟ್ಟ ವೇಳೆ ಬಾಲಕಿಯನ್ನು ಪುಸಲಾಯಿಸಿ ಚಾಕೊಲೇಟ್ ಆಮಿವೊಡ್ಡಿ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...