alex Certify BIG NEWS : ರಾಜ್ಯ ಸರ್ಕಾರಿ ನೌಕರರ ‘ಗಳಿಕೆ ರಜೆ’ ನಗದೀಕರಣ ಕುರಿತು ಸರ್ಕಾರದಿಂದ ಮಹತ್ವದ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯ ಸರ್ಕಾರಿ ನೌಕರರ ‘ಗಳಿಕೆ ರಜೆ’ ನಗದೀಕರಣ ಕುರಿತು ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ‘ಗಳಿಕೆ ರಜೆ’ ನಗದೀಕರಣ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಏನಿದೆ ಆದೇಶದಲ್ಲಿ..?

ದಿನಾಂಕ 21.12.2023 ರ ಸರ್ಕಾರಿ ಆದೇಶ ಸಂಖ್ಯೆ ಆಇ 10(ಇ) ಸೇನಿಸೇ 2023 ಮತ್ತು ದಿನಾಂಕ 17.1.2025 ರ ಸರ್ಕಾರಿ ಆದೇಶ ಸಂಖ್ಯೆ ಆಇ 03 ಸೇನಿಸೇ 2024 ರ ಆದೇಶ ಭಾಗದ ಕೊನೆಯಲ್ಲಿ ಈ ಕೆಳಗಿನವುಗಳನ್ನು ಸೇರಿಸಿ ಓದಿಕೊಳ್ಳತಕ್ಕದ್ದು

“ಗಳಿಕೆ ರಜೆ ನಗದೀಕರಣಕ್ಕೆ ಮಂಜೂರಾತಿ ನೀಡುವ ಆದೇಶವನ್ನು ಯಾವುದಾದರೂ ಕಾರಣದಿಂದ ನಿಗಧಿತ ಬ್ಲಾಕ್ ಅವಧಿಯಲ್ಲಿ ಹೊರಡಿಸಲು ಸಾಧವಾಗದಿದ್ದರೆ ಸಂಬಂಧಿತ ಪ್ರಾಧಿಕಾರವು ಅಂತಹ ಆದೇಶವನ್ನು ಬ್ಲಾಕ್ ಅವಧಿ ಮುಕ್ತಾಯಗೊಂಡ ನೆಂತರವೂ ಹೊರಡಿಸಬಹುದು. ಆದರೆ, ಗಳಿಕೆ ರಜೆ ನಗದೀಕರಣದ ಆರ್ಥಿಕ ಪ್ರಯೋಜನವನ್ನು ಸಂಬಂಧಿತ ಆರ್ಥಿಕ ವರ್ಷವು ಅಂತ್ಯಗೊಳ್ಳುವ ಮುನ್ನ ಪಡೆಯತಕ್ಕದ್ದು ಎಂದು ತಿಳಿಸಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...