ಬೆಂಗಳೂರು : ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿಯ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ KAS Prelims 2024-25 ಪಾಸಾದವರಿಗೆ KAS Mains ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿಯ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ KAS Prelims ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ KAS Mains ಪರೀಕ್ಷೆಗೆ ತರಬೇತಿ ನೀಡಲಾಗುವುದು. ತರಬೇತಿ ಅವಧಿ ಶೈಕ್ಷಣಿಕ ವಿದ್ಯಾರ್ಹತೆ, ಅರ್ಜಿ ಸಲ್ಲಿಸಬೇಕಾದ ವೆಬ್ ಸೈಟ್ ವಿಳಾಸ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ವಿವರಗಳು ಈ ಕೆಳಕಂಡಂತಿದೆ.
ವಾರ್ಷಿಕ ಆದಾಯ
ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ ರೂ. 5.00 ಲಕ್ಷ ಮೀರಿರಬಾರದು.
ದಾಖಲೆಗಳು
Candidates must be residents of Karnataka. Proof of residency may be required at the time of application.
KAS Prelims Hall Ticket
SSLC Marks Card
Proof of Residency (Aadhaar card, Voter ID, or any other government-issued document)
Caste and income certificate
5.ಅರ್ಜಿ ಸಲ್ಲಿಸುವ ವೆಬ್ ಸೈಟ್
https://swdservices.kamataka.gov.in/IGCCD
6.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
20.02.2025
![](https://kannadadunia.com/wp-content/uploads/2025/02/477028223_4024036261147863_538137323413093657_n.jpg)