HomeKarnatakaBREAKING NEWS: ಮತ್ತೊಂದು ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ದುರ್ಮರಣ!

BREAKING NEWS: ಮತ್ತೊಂದು ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ದುರ್ಮರಣ!

ಲಖನೌ: ರಸ್ತೆಬದಿ ನಿಂತಿದ್ದ ಬಸ್ ಗೆ ಟೆಂಪೊ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತರ ಪ್ರದೇಶದಲ್ಲಿ ನಡೆದಿದೆ.

ಬಾರಾಬಂಕಿ ಬಳಿಯ ಪೂರ್ವಾಂಚಲ್ ಎಕ್ಸ್ ಪ್ರೆಸ್ ವೇನಲ್ಲಿ ಈ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular