alex Certify BREAKING : ಬೆಂಗಳೂರಲ್ಲಿ ದಾರುಣ ಘಟನೆ : ಜೆಸಿಬಿ ಹರಿದು ಸ್ಥಳದಲ್ಲೇ 2 ವರ್ಷದ ಮಗು ಸಾವು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ದಾರುಣ ಘಟನೆ : ಜೆಸಿಬಿ ಹರಿದು ಸ್ಥಳದಲ್ಲೇ 2 ವರ್ಷದ ಮಗು ಸಾವು.!

ಬೆಂಗಳೂರು : ಜೆಸಿಬಿ ಹರಿದು 2 ವರ್ಷದ ಮಗು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕಾಡುಗೋಡಿ ಬಳಿಯ ಸಿಟಿ ಲೇಔಟ್ ನಲ್ಲಿ ನಡೆದಿದೆ.

ಮನೆ ಮುಂದೆ ಆಟವಾಡುತ್ತಿದ್ದ 2 ವರ್ಷದ ಬಾಲಕನ ಮೇಲೆ  ಜೆಸಿಬಿ ಹರಿದಿದೆ ಎಂದು ತಿಳಿದು ಬಂದಿದೆ. ಮೃತ ಬಾಲಕನನ್ನು ಥವನ್ ರೆಡ್ಡಿ (2) ಎಂದು ಗುರುತಿಸಲಾಗಿದೆ.

ಚಾಲಕನ ಅಜಾಗರೂಕತೆಯಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಲೆ ಮರೆಸಿಕೊಂಡ ಜೆಸಿಬಿ ಚಾಲಕನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...