ಬೆಂಗಳೂರು : ಬೆಂಗಳೂರಲ್ಲಿ ಪುಂಡರು ಅಟ್ಟಹಾಸ ಮೆರೆದಿದ್ದು, ನಡುರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ಡೆಡ್ಲಿ ವ್ಹೀಲಿಂಗ್ ಮಾಡಿದ್ದಾರೆ.
ಕೆ ಆರ್ ಪುರಂ ಸೇರಿ ಹಲವು ಕಡೆ ಪುಂಡರು ಬೈಕ್ ನಲ್ಲಿ ಸಂಚರಿಸಿ ಕೈಯಲ್ಲಿ ತಲ್ವಾರ್ , ಡ್ಯಾಗರ್ ಹಿಡಿದು ಹುಚ್ಚಾಟ ನಡೆಸಿದ್ದಾರೆ. ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪುಂಡರ ವಿರುದ್ಧ ಸೂಕ್ರ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.