ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, 24 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆ 3900 ರೂ ಏರಿಕೆಯಾಗಿದೆ.
ಬಂಗಾರದ ಬೆಲೆಯಲ್ಲಿ ಇಂದು ಕೂಡ ಏರಿಕೆ ಕಂಡಿದೆ, 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 80,700 ರೂ ಇದೆ. ಅಪರಂಜಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 88,040 ಆಗಿದೆ.
ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 8,070 ರೂ ಆಗಿದೆ. 22 ಕ್ಯಾರೆಟ್ ನ 10 ಗ್ರಾಂ ಚಿನ್ನಕ್ಕೆ 80,700 ಇದೆ. 10 ಗ್ರಾಂ 24 ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆ 88,040 ರೂ ಇದೆ.ಬೆಳ್ಳಿಯ ಬೆಲೆ 10 ಗ್ರಾಂ ಗೆ 1,005 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ 10.050 ರೂ ಇದೆ.