HomeKarnatakaBREAKING NEWS: ಟೈಲ್ಸ್ ಲಾರಿ ಪಲ್ಟಿ: ಇಬ್ಬರು ಸ್ಥಳದಲ್ಲೇ ಸಾವು

BREAKING NEWS: ಟೈಲ್ಸ್ ಲಾರಿ ಪಲ್ಟಿ: ಇಬ್ಬರು ಸ್ಥಳದಲ್ಲೇ ಸಾವು

ದಾವಣಗೆರೆ: ಟೈಲ್ಸ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಅಪಘಾತ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಲಾರಿ ಪಲ್ಟಿಯಾಗಿ ಬಿದ್ದಿದ್ದು, ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular