alex Certify BREAKING : ಹಾಸನದಲ್ಲಿ ಬೆಚ್ಚಿ ಬೀಳಿಸುವ ಘಟನೆ : ಪತ್ನಿಯ ಕತ್ತುಸೀಳಿ ಹತ್ಯೆಗೈದ ಪಾಪಿ ಪತಿ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹಾಸನದಲ್ಲಿ ಬೆಚ್ಚಿ ಬೀಳಿಸುವ ಘಟನೆ : ಪತ್ನಿಯ ಕತ್ತುಸೀಳಿ ಹತ್ಯೆಗೈದ ಪಾಪಿ ಪತಿ.!

ಹಾಸನ : ಹಾಸನದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಪತ್ನಿಯ ಕತ್ತುಸೀಳಿ ಪತಿ ಬರ್ಬರವಾಗಿ ಹತ್ಯೆಗೈಯಲಾಗಿದೆ.

ಹಾಸನ ತಾಲೂಕಿನ ಸಕಲೇಶಪುರದ ಹಿರಿಯೂರು ಕೊಡಿಗೆಯಲ್ಲಿ ಈ ಘಟನೆ ನಡೆದಿದೆ.

ಮಂಜುಳಾ ಎಂಬುವವರನ್ನು ಪತಿ ಯೋಗೇಶ್ ಕತ್ತು ಸೀಳಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಕೌಟುಂಬಿಕ ಕಲಹಕ್ಕೆ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಪರಾರಿಯಾದ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...