ಬೆಂಗಳೂರು : UGCET-25 ತೆಗೆದುಕೊಳ್ಳುವ ಅಭ್ಯರ್ಥಿಗಳು ತಮ್ಮ ದಾಖಲೆಗಳನ್ನು ದ್ವಿತೀಯ ಪಿಯುಸಿ ಪರೀಕ್ಷೆ ನಂತರವೂ ತಮ್ಮ ಕಾಲೇಜುಗಳಲ್ಲಿ ಪರಿಶೀಲಿಸಿಕೊಳ್ಳಲು ಅವಕಾಶ ಇದೆ ಎಂದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.
UGCET-25 ತೆಗೆದುಕೊಳ್ಳುವ ಅಭ್ಯರ್ಥಿಗಳು ತಮ್ಮ ದಾಖಲೆಗಳನ್ನು ದ್ವಿತೀಯ ಪಿಯುಸಿ ಪರೀಕ್ಷೆ ನಂತರವೂ ತಮ್ಮ ಕಾಲೇಜುಗಳಲ್ಲಿ ಪರಿಶೀಲಿಸಿಕೊಳ್ಳಲು ಅವಕಾಶ ಇದೆ ಎಂದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ. ಈ ವಿಷಯದಲ್ಲಿ ಆತಂಕಪಡುವ ಅಗತ್ಯ ಇಲ್ಲ. ಸಿಇಟಿ ಪರೀಕ್ಷೆಗೆ ಶುಲ್ಕ ಪಾವತಿಸುವ ಎಲ್ಲ ಅಭ್ಯರ್ಥಿಗಳಿಗೂ ಪ್ರವೇಶ ಪತ್ರವನ್ನು ನೀಡಲಾಗುತ್ತದೆ ಎಂದು ಹೇಳಿದೆ.
#UGCET-25 ತೆಗೆದುಕೊಳ್ಳುವ ಅಭ್ಯರ್ಥಿಗಳು ತಮ್ಮ ದಾಖಲೆಗಳನ್ನು ದ್ವಿತೀಯ ಪಿಯುಸಿ ಪರೀಕ್ಷೆ ನಂತರವೂ ತಮ್ಮ ಕಾಲೇಜುಗಳಲ್ಲಿ ಪರಿಶೀಲಿಸಿಕೊಳ್ಳಲು ಅವಕಾಶ ಇದೆ. ಈ ವಿಷಯದಲ್ಲಿ ಆತಂಕಪಡುವ ಅಗತ್ಯ ಇಲ್ಲ.
ಸಿಇಟಿ ಪರೀಕ್ಷೆಗೆ ಶುಲ್ಕ ಪಾವತಿಸುವ ಎಲ್ಲ ಅಭ್ಯರ್ಥಿಗಳಿಗೂ ಪ್ರವೇಶ ಪತ್ರವನ್ನು ನೀಡಲಾಗುತ್ತದೆ.@CMofKarnataka @drmcsudhakar pic.twitter.com/aiWDwtUcai— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) February 21, 2025