ಸರ್ಕಾರದ ಉಚಿತ ಪುಸ್ತಕಗಳ ಬಗ್ಗೆ ನಿರ್ಲಕ್ಷ್ಯ: ಮುಖ್ಯಶಿಕ್ಷಕ ಸಸ್ಪೆಂಡ್

ವಿಜಯಪುರ: ಸರ್ಕಾರದ ಉಚಿತ ಪುಸ್ತಕಗಳನ್ನು ಬೀದಿಪಾಲು ಮಾಡಿ ನಿರ್ಲಕ್ಷ್ಯ ಮೆರೆಯುತ್ತಿದ್ದ ಮುಖ್ಯಶಿಕ್ಷರೊಬ್ಬರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ವಿಜಯಯಪುರ ತಾಲೂಕಿನ ಕನ್ನೂರು ಗ್ರಾಮದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ವಿಜಯ್ ಕುಮಾರ್ ಅವತಾಡೆ ಅಮಾನತುಗೊಂಡವರು.

ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯ ಆರೋಪದಲ್ಲಿ ಡಿಡಿಪಿಐ ಟಿ.ಎಸ್.ಕೋಲಾರ್, ವಿಜಯ್ ಕುಮಾರ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read