
ಹೈದರಾಬಾದ್: ತೆಲಂಗಾಣದ ನಾಗರ್ ಕರ್ನೂಲ್ ನಲ್ಲಿ ಸುರಂಗ ಕುಸಿತವಾಗಿದ್ದು, ಭಾರಿ ಅವಘಡ ಸಂಭವಿಸಿದೆ.
ತೆಲಂಗಾಣದ ದೋಮಲಪೆಂಟಾದ ನಾಗರ್ ಕರ್ನೂಲ್ ನಲ್ಲಿ ಸುರಂಗ ಕುಸಿದಿದ್ದು, ಅವಶೇಷಗಳ ಅಡಿಯಲ್ಲಿ 7 ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು, ರಕ್ಷಣಾ ತಂಡ ದೌಡಾಯಿಸಿದ್ದು, ಕಾರ್ಮಿಕರ ರಕ್ಷಣೆಗೆ ಯತ್ನಿಸಲಾಗುತ್ತಿದೆ.