HomeKarnatakaರೈಲು ನಿಲ್ದಾಣದಲ್ಲಿ ಬ್ಯಾಗ್ ನಲ್ಲಿ 4 ಲಕ್ಷ ಮೌಲ್ಯದ ಗಾಂಜಾ ಪತ್ತೆ

ರೈಲು ನಿಲ್ದಾಣದಲ್ಲಿ ಬ್ಯಾಗ್ ನಲ್ಲಿ 4 ಲಕ್ಷ ಮೌಲ್ಯದ ಗಾಂಜಾ ಪತ್ತೆ

ಹುಬ್ಬಳ್ಳಿ: ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣದಲ್ಲಿ ಅನಾಮದೇಯ ಬ್ಯಾಂಗ್ ವೊಂದರಲ್ಲಿ ಗಾಂಜಾ ಪತ್ತೆಯಾಗಿದೆ.

ರೈಲು ನಿಲ್ದಾಣದ 4ನೇ ಪ್ಲಾಟ್ ಫಾರ್ಮ್ ನಲ್ಲಿ ಬ್ಯಾಗ್ ನಲ್ಲಿ 4 ಲಕ್ಷ ರೂಪಾಯಿ ಮೌಲ್ಯದ 4 ಕೆಜಿ ಗಾಂಜಾ ಪತ್ತೆಯಾಗಿದೆ. ರೈಲಿನ ಮೂಲಕ ಹುಬ್ಬಳ್ಳಿಗೆ ಗಾಂಜಾ ತಂದಿರುವ ಶಂಕೆ ವ್ಯಕ್ತವಾಗಿದೆ.

ಅಬಕಾರಿ ಉಪನಿರೀಕ್ಷಕ ಐ.ಡಿ.ಕಿತ್ತೂರು ಗಾಂಜಾ ಜಪ್ತಿ ಮಾಡಿದ್ದಾರೆ. ಹುಬ್ಬಳ್ಳಿ ರೈಲು ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಾಗಿ ಹುಡುಕಾಟ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular