alex Certify JOB ALERT : ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ತಿಂಗಳಿಗೆ 35,000 ಸಂಬಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ತಿಂಗಳಿಗೆ 35,000 ಸಂಬಳ

ಶಿವಮೊಗ್ಗ : ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕೆಎಸ್ಎಪಿಎಸ್ ವತಿಯಿಂದ ವೈರಲ್ ಲೋಡ್ ಲ್ಯಾಬೊರೇಟರಿ(ವಿಎಲ್ಎಲ್) ಮಂಜೂರಾಗಿದ್ದು ಈ ವಿಭಾಗಕ್ಕೆ ಅವಶ್ಯವಿರುವ ಟೆಕ್ನಿಕಲ್ ಅಧಿಕಾರಿ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾ.05 ಕಡೆಯ ದಿನವಾಗಿರುತ್ತದೆ. ಟೆಕ್ನಿಕಲ್ ಆಫಿಸರ್ ಹುದ್ದೆ 01, ವೇತನ ರೂ.35000/- ಇರುತ್ತದೆ. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ನಿರ್ದೇಶಕರು ಮತ್ತು ಡೀನ್ ಶಿವಮೊಗ್ಗ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇವರ ಹೆಸರಿಗೆ ಪಡೆದಿರುವ ರೂ.1000 ಡಿಡಿ ಯೊಂದಿಗೆ ನಿರ್ದೇಶಕರು ಮತ್ತು ಡೀನ್ ಶಿವಮೊಗ್ಗ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸಾಗರ ರಸ್ತೆ, ಶಿವೊಗ್ಗ 577201 ಈ ವಿಳಾಸಕ್ಕೆ ಸಲ್ಲಿಸಬೇಕು. ಲಕೋಟೆಯ ಮೇಲೆ ಟೆಕ್ನಿಕಲ್ ಆಫೀಸರ್ ಎಂದು ಕಡ್ಡಾಯವಾಗಿ ನಮೂದಿಸಬೇಕು. ಆಯ್ಕೆಯನ್ನು ನಿಯಮಾವಳಿಗಳ ಪ್ರಕಾರ ನಡೆಸಲಾಗುವುದು ಎಂದು ಸಿಮ್ಸ್ ನಿರ್ದೇಶಕರು ಮತ್ತು ಡೀನ್ ತಿಳಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
DIY čisticí roztok na okna: recepty pro Sbohem puchýřům: Jak vyčistit bílé tenisky od nečistot a zažloutnutí: tipy Jak nahradit vejce v mletém mase, pečivu a Čtvrteční sůl: kdy ji vařit a jak Lahodné domácí sušenky: recept a 3