HomeKarnatakaBREAKING : ಉಡುಪಿಯಲ್ಲಿ ಅಪಾರ್ಟ್ ಮೆಂಟ್' ನ 14ನೇ ಮಹಡಿಯಿಂದ ಬಿದ್ದು ಯುವಕ ಸಾವು.!

BREAKING : ಉಡುಪಿಯಲ್ಲಿ ಅಪಾರ್ಟ್ ಮೆಂಟ್’ ನ 14ನೇ ಮಹಡಿಯಿಂದ ಬಿದ್ದು ಯುವಕ ಸಾವು.!

ಉಡುಪಿ: ಅಪಾರ್ಟ್ ಮೆಂಟ್ ನ 14ನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿರುವ ದಾರುಣ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿದೆ.

ಗ್ರಾಸ್ ಲ್ಯಾಂಡ್ ದಿ ಕಾಸ್ಟ್ಲೆ ಅಪಾರ್ಟ್ ಮೆಂಟ್ ನಲ್ಲಿ ಈ ದುರಂತ ಸಂಭವಿಸಿದೆ. ಲೇಕ್ ರಾಜ್ (29) ಮೃತ ಯುವಕ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಯುವಕ ಆಯತಪ್ಪಿ 14ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular