alex Certify BREAKING NEWS: ಅಸ್ಸಾಂನಲ್ಲಿ ಪ್ರಬಲ ಭೂಕಂಪ: ಮಧ್ಯರಾತ್ರಿ 5 ಬಾರಿ ಕಂಪನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಅಸ್ಸಾಂನಲ್ಲಿ ಪ್ರಬಲ ಭೂಕಂಪ: ಮಧ್ಯರಾತ್ರಿ 5 ಬಾರಿ ಕಂಪನ

ನವದೆಹಲಿ: ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5ರಷ್ಟು ಕಂಪನದ ತೀವ್ರತೆ ದಾಖಲಾಗಿದೆ. ತಡರಾತ್ರಿ 2.25ಕ್ಕೆ 5 ಬಾರಿ ಭೂಮಿ ಕಂಪಿಸಿದೆ.

ಗುರುವಾರ ಮುಂಜಾನೆ ಅಸ್ಸಾಂನ ಮೋರಿಗಾಂವ್ ಜಿಲ್ಲೆಯಲ್ಲಿ ರಿಕ್ಟರ್ ಮಾಪಕದಲ್ಲಿ ಐದು ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ(NCS) ತಿಳಿಸಿದೆ. ಭೂಕಂಪ ಮೇಲ್ವಿಚಾರಣಾ ಸಂಸ್ಥೆಯ ಪ್ರಕಾರ, ಬೆಳಗಿನ ಜಾವ 2:25 ರ ಸುಮಾರಿಗೆ 16 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...