HomeKarnatakaSHOCKING : ವಿಶ್ವದಲ್ಲಿ ಸುಮಾರು 300 ಮಿಲಿಯನ್ ಜನರು ಅಪರೂಪದ ಕಾಯಿಲೆಗಳಿಗೆ ತುತ್ತಾಗಿದ್ದಾರೆ : ಸಚಿವ...

SHOCKING : ವಿಶ್ವದಲ್ಲಿ ಸುಮಾರು 300 ಮಿಲಿಯನ್ ಜನರು ಅಪರೂಪದ ಕಾಯಿಲೆಗಳಿಗೆ ತುತ್ತಾಗಿದ್ದಾರೆ : ಸಚಿವ ದಿನೇಶ್ ಗುಂಡೂರಾವ್ |Rare Disease Day 2025

ಬೆಂಗಳೂರು : ವಿಶ್ವದಲ್ಲಿ ಸುಮಾರು 300 ಮಿಲಿಯನ್ ಜನರು ಅಪರೂಪದ ಕಾಯಿಲೆಗಳಿಗೆ ತುತ್ತಾಗಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಚಿವರು ‘ ಇಂದು ಅಪರೂಪದ ರೋಗಗಳ ದಿನ. ವಿಶ್ವದಲ್ಲಿ ಸುಮಾರು 300 ಮಿಲಿಯನ್ ಜನರು ಅಪರೂಪದ ಕಾಯಿಲೆಗಳಿಗೆ ತುತ್ತಾಗಿದ್ದಾರೆ. ಹೆಚ್ಚಾಗಿ ಮಕ್ಕಳಲ್ಲಿ ಈ ಕಾಯಿಲೆಗಳು ಕಾಣಿಸಿಕೊಂಡಿವೆ. ಈ ಅಪರೂಪದ ರೋಗಗಳು ಮತ್ತು ರೋಗ ಪೀಡಿತರ ಜೀವನದ ಮೇಲೆ ಅವುಗಳ ಪರಿಣಾಮದ ಕುರಿತು ಜಾಗೃತಿ ಮೂಡಿಸುವುದು ಈ ದಿನದ ಮುಖ್ಯ ಉದ್ದೇಶ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular