GOOD NEWS : ಕರ್ನಾಟಕದಲ್ಲಿ ಹೊಸ ಪ್ರವಾಸೋದ್ಯಮ ನೀತಿ, 1.5 ಲಕ್ಷ ಉದ್ಯೋಗ ಸೃಷ್ಟಿ.!

ಬೆಂಗಳೂರು : ಮುಂದಿನ 5 ವರ್ಷಗಳಲ್ಲಿ ₹8,000 ಕೋಟಿ ನೇರ ಹೂಡಿಕೆ ಮೂಲಕ 1.5 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಹೊಂದಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕದಲ್ಲಿ ಹೊಸ ಪ್ರವಾಸೋದ್ಯಮ ನೀತಿಯ ಅಳವಡಿಕೆ ಮೂಲಕ ಮುಂದಿನ 5 ವರ್ಷಗಳಲ್ಲಿ ₹8,000 ಕೋಟಿ ನೇರ ಹೂಡಿಕೆಯ ಆಕರ್ಷಣೆ ಹಾಗೂ 1.5 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಹೊಂದಲಾಗಿದೆ. ಪ್ರವಾಸೋದ್ಯಮ ನೀತಿಯ ಅನುಷ್ಠಾನಕ್ಕೆ ₹1,350 ಕೋಟಿ ಬಜೆಟ್ ಅನುದಾನವನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read