alex Certify BIG NEWS : ರಾಜ್ಯದ ‘ಪಡಿತರ ಚೀಟಿ’ದಾರರರಿಗೆ ಗುಡ್ ನ್ಯೂಸ್ : ಫೆಬ್ರವರಿಯಿಂದ ಜಾರಿಗೆ ಬರುವಂತೆ 5 ಕೆ.ಜಿ. ಅಕ್ಕಿ ವಿತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದ ‘ಪಡಿತರ ಚೀಟಿ’ದಾರರರಿಗೆ ಗುಡ್ ನ್ಯೂಸ್ : ಫೆಬ್ರವರಿಯಿಂದ ಜಾರಿಗೆ ಬರುವಂತೆ 5 ಕೆ.ಜಿ. ಅಕ್ಕಿ ವಿತರಣೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಮತ್ತು ಆದ್ಯತಾ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮುಖಾಂತರ ಹಣ ವರ್ಗಾಯಿಸಲಾಗುತ್ತಿದ್ದು, ಫೆಬ್ರವರಿ-2025 ರಿಂದ ಜಾರಿಗೆ ಬರುವಂತೆ 5 ಕೆ.ಜಿ. ಅಕ್ಕಿಯನ್ನು ಮಾರ್ಚ್-2025ರ ಮಾಹೆಯ ಪಡಿತರ ವಿತರಣೆಯೊಂದಿಗೆ ಸೇರಿಸಿ ವಿತರಿಸಲು ಸರ್ಕಾರವು ಆದೇಶಿಸಿದೆ.

ಅಂತ್ಯೋದಯ ಪಡಿತರ ಚೀಟಿಗೆ ಕೇಂದ್ರದಿಂದ 3 ಸದಸ್ಯರವರೆಗಿನ ಪಡಿತರ ಚೀಟಿಗೆ 35 ಕೆ.ಜಿ. ಹಾಗೂ ರಾಜ್ಯದಿಂದ 4 ಸದಸ್ಯ ಮೇಲ್ಪಟ್ಟು ಒಬ್ಬರಿಗೆ 10 ಕೆ.ಜಿ.ಯಂತೆ ಹಾಗೂ ಆದ್ಯತಾ ಪಡಿತರ ಚೀಟಿಗೆ ಪ್ರತಿ ಸದಸ್ಯರಿಗೆ ಕೇಂದ್ರದಿಂದ ತಲಾ 5 ಕೆ.ಜಿ. ಹಾಗೂ ರಾಜ್ಯದಿಂದ ಪ್ರತಿ ಸದಸ್ಯರಿಗೆ ತಲಾ 10 ಕೆ.ಜಿ.ಯಂತೆ ಅಕ್ಕಿಯನ್ನು ಮಾರ್ಚ್-2025ರ ಮಾಹೆಗೆ ಮಾತ್ರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...