alex Certify BIG NEWS : ‘ರಾಜ್ಯ ಸರ್ಕಾರಿ’ ನಿವೃತ್ತ ನೌಕರರಿಗೆ ‘ಆರೋಗ್ಯ ಭಾಗ್ಯ’ ಯೋಜನೆ ಜಾರಿ : ಸರ್ಕಾರದಿಂದ ಮಹತ್ವದ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ರಾಜ್ಯ ಸರ್ಕಾರಿ’ ನಿವೃತ್ತ ನೌಕರರಿಗೆ ‘ಆರೋಗ್ಯ ಭಾಗ್ಯ’ ಯೋಜನೆ ಜಾರಿ : ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ನಿವೃತ್ತ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ಆರೋಗ್ಯ ಭಾಗ್ಯ ಯೋಜನೆ ಜಾರಿಗೊಳಿಸುವ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ, ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದ್ದು, ಪುಸ್ತಕ ಸರ್ಕಾರದಿಂದ ಸಾರ್ವಜನಿಕರಿಗೆ / ಹಿರಿಯ ನಾಗರೀಕರಿಗೆ ಆರೋಗ್ಯ (Pradhan Manthri Jan Arogya Yojana-PM JAY) ಮತ್ತು ಆರೋಗ್ಯ ಕರ್ನಾಟಕ ಯೋಜನೆಯು ಜಾರಿಯಲ್ಲಿದ್ದು ಇಲಾಖೆಯ ನಿವೃತ್ತ ನೌಕರರು ಮತ್ತು ಕುಟುಂಬದವರು ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದ್ದು, ಎಲ್ಲಾ ಇಲಾಖೆಗಳು ಪ್ರತ್ಯೇಕವಾಗಿ ಆರೋಗ್ಯ ಭಾಗ್ಯ ಯೋಜನೆಯನ್ನು ಜಾರಿಗೊಳಿಸುವ ಅವಶ್ಯಕತೆ ಇರುವುದಿಲ್ಲವೆಂದು ತಮಗೆ ತಿಳಿಸಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದು ಸುತ್ತೋಲೆ ಹೊರಡಿಸಲಾಗಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...