alex Certify ಶಿವಮೊಗ್ಗ : ಜಿಲ್ಲೆಯ ಈ ಪ್ರದೇಶಗಳಲ್ಲಿ ಮಾ.5 ರಂದು ವಿದ್ಯುತ್ ವ್ಯತ್ಯಯ |Power Cut | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ : ಜಿಲ್ಲೆಯ ಈ ಪ್ರದೇಶಗಳಲ್ಲಿ ಮಾ.5 ರಂದು ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ :   ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ ಕಂಬ ಸ್ಥಳಾಂತರ ಕಾಮಗಾರಿ ಇರುವುದರಿಂದ ಎಂಆರ್‌ಎಸ್ ವಿದ್ಯುತ್ ವಿತರಣಾ ಕೇಂದ್ರದ ಪುರಲೆ ಫೀಡರ್-3 11 ಕೆವಿ ಮಾರ್ಗ ಮುಕ್ತತೆ ನೀಡಲು ಮಾ.5 ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗು ವಿದ್ಯುತ್ ಕೆಳಕಂಡ ಪ್ರದೇಶಗಳಲ್ಲಿ ವ್ಯತ್ಯಯವಾಗಲಿದೆ.

ನಗರದ ಗುರುಪುರ, ಪುರಲೆ, ಸುಬ್ಬಯ್ಯ ಆಸ್ಪತ್ರೆ, ಮಂಜುನಾಥ ಬಡಾವಣೆ, ವೆಂಕಟೇಶ ನಗರ, ಹಸೂಡಿ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಾವಾಗಲಿದ್ದು, ಈ ಪ್ರದೇಶದ ಗ್ರಾಹಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ನಗರ ಉಪವಿಭಾಗ-1 ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...