alex Certify BREAKING : ಭೂಕಬಳಿಕೆ ಕೇಸ್’ನಲ್ಲಿ ಸಚಿವ ಚೆಲುವರಾಯಸ್ವಾಮಿಗೆ ಬಿಗ್ ರಿಲೀಫ್ : ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಭೂಕಬಳಿಕೆ ಕೇಸ್’ನಲ್ಲಿ ಸಚಿವ ಚೆಲುವರಾಯಸ್ವಾಮಿಗೆ ಬಿಗ್ ರಿಲೀಫ್ : ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶ.!

ಬೆಂಗಳೂರು : ಸಚಿವ ಚೆಲುವರಾಯಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಭೂಕಬಳಿಕೆ ಪ್ರಕರಣ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಸಚಿವ ಚೆಲುವರಾಯಸ್ವಾಮಿ ವಿರುದ್ಧ ಭೂಕಬಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 2 ಕೇಸ್ ದಾಖಲಾಗಿತ್ತು, ಪ್ರಕರಣ ರದ್ದುಕೋರಿ ಹೈಕೋರ್ಟ್ ಗೆ ಅವರು ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಕೋರ್ಟ್ 2 ಕೇಸ್ ರದ್ದುಗೊಳಿಸಿದೆ.

ಬೆಂಗಳೂರಿನ ದಾಸನಪುರ ಹೋಬಳಿ ಮಾಕಳಿಯ 3 ಎಕರೆ 13 ಗುಂಟೆ ಜಮೀನು ಕಬಳಿಕೆ ಸಂಬಂಧ 2 ಕೇಸ್ ದಾಖಲಾಗಿತ್ತು, ಈ ಪ್ರಕರಣ ರದ್ದುಮಾಡುವಂತೆ ಹೈಕೋರ್ಟ್ ಗೆ ಅವರು ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಕೋರ್ಟ್ 2 ಕೇಸ್ ರದ್ದುಗೊಳಿಸಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...