HomeKarnatakaBIG NEWS : ರಾಜ್ಯದಲ್ಲಿ 26 ಲಕ್ಷ ನಕಲಿ ‘ಕಾರ್ಮಿಕ ಕಾರ್ಡ್’ ಗಳು ರದ್ದು :...

BIG NEWS : ರಾಜ್ಯದಲ್ಲಿ 26 ಲಕ್ಷ ನಕಲಿ ‘ಕಾರ್ಮಿಕ ಕಾರ್ಡ್’ ಗಳು ರದ್ದು : ಸಚಿವ ಸಂತೋಷ್ ಲಾಡ್

ಬೆಂಗಳೂರು : ರಾಜ್ಯದಲ್ಲಿ 26 ಲಕ್ಷ ನಕಲಿ ಕಾರ್ಮಿಕ ಕಾರ್ಡ್ ರದ್ದಾಗಿದೆ ಎಂದು ಸಚಿವ ಸಂತೋಷ್ ಲಾಡ್ ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ ಗಳನ್ನು ತಪಾಸಣೆ ನಡೆಸಿ, ಅದರಲ್ಲಿ 26 ಲಕ್ಷ ನಕಲಿ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular