
ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಇಬ್ಬರು ನೀರುಪಾಲಾಗಿರುವ ಘಟನೆ ಚಿತ್ರದುರ್ಗದ ಹೊಳಲ್ಕೆರೆ ಬಳಿ ನಡೆದಿದೆ.
ಇಲ್ಲಿನ ನೆಲ್ಲಿಕಟ್ಟೆ ಗ್ರಾಮದ ರೈತ ಅಜ್ಜಪ್ಪ ಎಂಬುವವರ ಜಮೀನಿನಲ್ಲಿ ಇರುವ ಕೃಷಿ ಹೊಂಡದಲ್ಲಿ ಈ ದುರಂತ ಸಂಭವಿಸಿದೆ. ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
//google ad from Jan 2022 ?>
06-03-2025 5:52PM IST / No Comments / Posted In: Karnataka, Latest News, Live News