HomeKarnatakaBREAKING: ರಾಜ್ಯದಲ್ಲಿ ಮತ್ತೊಂದು ಘೋರ ದುರಂತ: ಕೃಷಿ ಹೊಂಡದಲ್ಲಿ ವಿದ್ಯುತ್ ಸ್ಪರ್ಶಿಸಿ ಮೂವರು ಸಾವು

BREAKING: ರಾಜ್ಯದಲ್ಲಿ ಮತ್ತೊಂದು ಘೋರ ದುರಂತ: ಕೃಷಿ ಹೊಂಡದಲ್ಲಿ ವಿದ್ಯುತ್ ಸ್ಪರ್ಶಿಸಿ ಮೂವರು ಸಾವು

ಚಿಕ್ಕಬಳ್ಳಾಪುರ: ಕೃಷಿ ಹೊಂಡದಲ್ಲಿ ವಿದ್ಯುತ್ ಸ್ಪರ್ಶಿಸಿ ಮೂವರು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕು ಮುಂತಕೆದಿರೇನಹಳ್ಳಿಯಲ್ಲಿ ಘಟನೆ ನಡೆದಿದೆ.

ಶ್ರೀಕಾಂತ್(25), ಲೋಕೇಶ್(28), ರಮೇಶ್(24) ಮೃತಪಟ್ಟವರು ಎಂದು ಗುರುತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತ ಯುವಕರೆಲ್ಲರೂ ಸಂಬಂಧಿಕರಾಗಿದ್ದಾರೆ.

ಕೃಷಿಹೊಂಡದ ಬಳಿ ಮೋಟರ್ ರಿಪೇರಿ ಮಾಡುತ್ತಿದ್ದರು. ಹೀಗೆ ಅವರು ಕಾರ್ಯನಿರ್ವಹಿಸುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಮೂವರೂ ಮೃತಪಟ್ಟಿದ್ದಾರೆ ಎನ್ನಲಾಗಿದ್ದು. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular