BREAKING NEWS: ಸುಂಕ ಕಡಿತಗೊಳಿಸಲು ಭಾರತ ಒಪ್ಪಿಗೆ: ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿಕೆ

ನವದೆಹಲಿ: ಭಾರತವು ಈಗ ತಮ್ಮ ಸುಂಕಗಳನ್ನು ಕಡಿತಗೊಳಿಸಲು ಒಪ್ಪಿಕೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿದ್ದಾರೆ.

ಅಮೆರಿಕದ ಸರಕುಗಳ ಮೇಲೆ ಸುಂಕ ವಿಧಿಸುವ ದೇಶಗಳ ಮೇಲೆ ಪರಸ್ಪರ ಸುಂಕಗಳು ಏಪ್ರಿಲ್ 2 ರಿಂದ ಪ್ರಾರಂಭವಾಗುತ್ತವೆ ಎಂದು ಹೇಳುತ್ತಿದ್ದಂತೆ ಅವರ ಹೇಳಿಕೆ ಬಂದಿದೆ. ಭಾರತವು ಅಂತಿಮವಾಗಿ ಸುಂಕಗಳನ್ನು ಕಡಿತಗೊಳಿಸಲು ನಿರ್ಧರಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಹೇಳಿದ್ದಾರೆ.

ಭಾರತ ನಮಗೆ ಭಾರಿ ಸುಂಕಗಳನ್ನು ವಿಧಿಸುತ್ತದೆ. ನೀವು ಭಾರತದಲ್ಲಿ ಏನನ್ನೂ ಮಾರಾಟ ಮಾಡಲು ಸಾಧ್ಯವಿಲ್ಲ, ಅಂದಹಾಗೆ, ಅವರು ಈಗ ತಮ್ಮ ಸುಂಕಗಳನ್ನು ಕಡಿತಗೊಳಿಸಲು ಒಪ್ಪಿಕೊಂಡಿದ್ದಾರೆ ಎಂದು ಟ್ರಂಪ್ ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read