ಚಿತ್ರದುರ್ಗ: ವೈದ್ಯರೊಬ್ಬರು ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕುರುಬರಹಳ್ಳಿ ಬಳಿ ನಡೆದಿದೆ.
ಡಾ.ಜಯರಾಂ ನಾಯ್ಕ್ (53) ಮೃತ ವೈದ್ಯ. ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.