HomeKarnatakaBREAKING NEWS: ನಟಿ ರನ್ಯಾ ರಾವ್ ಗೆ ನ್ಯಾಯಾಂಗ ಬಂಧನ: ಪರಪ್ಪನ ಅಗ್ರಹಾರ ಜೈಲುಪಾಲು!

BREAKING NEWS: ನಟಿ ರನ್ಯಾ ರಾವ್ ಗೆ ನ್ಯಾಯಾಂಗ ಬಂಧನ: ಪರಪ್ಪನ ಅಗ್ರಹಾರ ಜೈಲುಪಾಲು!

ಬೆಂಗಳೂರು: ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಡಿಆರ್ ಐ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿದ್ದ ನಟಿ ರನ್ಯಾ ರಾವ್ ಜೈಲುಪಾಲಾಗಿದ್ದಾರೆ.

ಡಿಆರ್ ಐ ಕಸ್ಟಡಿ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ನಟಿ ರನ್ಯಾ ರಾವ್ ಅವರನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ನ್ಯಾಯಾಲಯ ನಟಿ ರನ್ಯಾ ರಾವ್ ಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ರನ್ಯಾ ರಾವ್ ಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿದಿಸಲಾಗಿದ್ದು, ನಟಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular