alex Certify BREAKING : ಹಲ್ಲೆ ಅಟ್ರಾಸಿಟಿ ಕೇಸ್’ನಲ್ಲಿ ಸಚಿವ ಕೆ.ಹೆಚ್ ಮುನಿಯಪ್ಪಗೆ ಬಿಗ್ ರಿಲೀಫ್ : ಜಾಮೀನು ಮಂಜೂರು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹಲ್ಲೆ ಅಟ್ರಾಸಿಟಿ ಕೇಸ್’ನಲ್ಲಿ ಸಚಿವ ಕೆ.ಹೆಚ್ ಮುನಿಯಪ್ಪಗೆ ಬಿಗ್ ರಿಲೀಫ್ : ಜಾಮೀನು ಮಂಜೂರು.!

ಬೆಂಗಳೂರು : 2013 ರ ಹಲ್ಲೆ, ಅಟ್ರಾಸಿಟಿ ಪ್ರಕರಣದಲ್ಲಿ ಸಚಿವ ಕೆ.ಹೆಚ್ ಮುನಿಯಪ್ಪಗೆ ಜಾಮೀನು ಮಂಜೂರು ಮಾಡಿ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ.

ಜಾಮೀನು ನೀಡಿ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ.

2013 ರ ವಿಧಾನಸಭಾ ಚುನಾವಣೆಯಲ್ಲಿ ಕೆಜಿಎಫ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ವಿ. ಶಂಕರ್ ಮೇಲೆ, ಆಗ ಸಂಸದರಾಗಿದ್ದ ಮುನಿಯಪ್ಪ ಹಾಗೂ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಪ್ರಕರಣ ದಾಖಲಾಗಿತ್ತು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...