alex Certify ಕಾಂಗ್ರೆಸ್ ಸರ್ಕಾರದ ವಿರುದ್ಧ 60% ಕಮಿಷನ್ ಆರೋಪ: ಪೋಸ್ಟರ್ ಬಿಡುಗಡೆ ಮಾಡಿ ವ್ಯಂಗ್ಯವಾಡಿದ ಬಿಜೆಪಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಸರ್ಕಾರದ ವಿರುದ್ಧ 60% ಕಮಿಷನ್ ಆರೋಪ: ಪೋಸ್ಟರ್ ಬಿಡುಗಡೆ ಮಾಡಿ ವ್ಯಂಗ್ಯವಾಡಿದ ಬಿಜೆಪಿ

ಬೆಂಗಳೂರು: ಬಿಜೆಪಿ ಅವಧಿಯಲ್ಲಿನ 40% ಕಮಿಷನ್ ಆರೋಪದ ಬಗ್ಗೆ ನ್ಯಾ.ನಾಗಮೋಹನ್ ದಾಸ್ ವರದಿ ಕೊಟ್ಟ ಬೆನ್ನಲ್ಲೇ ರಾಜ್ಯ ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ 60% ಕಮಿಷ ಆರೋಪ ಮಾಡಿದೆ.

ಕಾಂಗೆಸ್ ಸರ್ಕಾರದ ವಿರುದ್ಧ 60% ಕಮಿಷನ್ ಆರೋಪ ಮಾಡಿ ವಿಡಿಯೋ ಪೋಸ್ಟರ್ ಬಿಡುಗಡೆ ಮಾಡಿದೆ. ಹಗಲು-ರಾತ್ರಿ ರಾಜ್ಯ ಸರ್ಕಾರ ಬರಿ ಲೂಟಿ ಮಾಡಿದೆ ಎಂದು ಆರೋಪಿಸಿದೆ.

ಆಲ್ ಡೇ, ಆಲ್ ನೈಟ್ ಜಸ್ಟ್ ಲೂಟ್ ಇಟ್ ಎಂಬ ಸ್ಲೋಗನ್ ಹಾಕಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ತಿರುಗೇಟು ನೀಡಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...