HomeIndiaBIG NEWS : ಪಶ್ಚಿಮ ಬಂಗಾಳದ ಸೈಂಥಿಯಾದಲ್ಲಿ ಮಾ.17ರವರೆಗೆ ಇಂಟರ್ನೆಟ್ ಸೇವೆ ಸ್ಥಗಿತ

BIG NEWS : ಪಶ್ಚಿಮ ಬಂಗಾಳದ ಸೈಂಥಿಯಾದಲ್ಲಿ ಮಾ.17ರವರೆಗೆ ಇಂಟರ್ನೆಟ್ ಸೇವೆ ಸ್ಥಗಿತ

ಕೋಲ್ಕತಾ : ಎರಡು ಗುಂಪುಗಳ ನಡುವಿನ ಘರ್ಷಣೆಯ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯ ಸೈಂಥಿಯಾ ಪಟ್ಟಣದಲ್ಲಿ ಮಾರ್ಚ್ 17 ರವರೆಗೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ರಾಜ್ಯ ಗೃಹ ಮತ್ತು ಗುಡ್ಡಗಾಡು ವ್ಯವಹಾರಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕಚೇರಿಯಿಂದ ಹೊರಡಿಸಿದ ಅಧಿಸೂಚನೆಯಲ್ಲಿ, ಸೈಂಥಿಯಾದಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ .ಕೆಲವು ಪ್ರದೇಶಗಳಲ್ಲಿ ಇತ್ತೀಚಿನ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು” ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ.
ಇಂಟರ್ನೆಟ್ ಪ್ರಸರಣ ಮತ್ತು ವಾಯ್ಸ್ ಓವರ್ ಇಂಟರ್ನೆಟ್ ಟೆಲಿಫೋನಿ ಮೇಲೆ ಶುಕ್ರವಾರ ನಿಷೇಧ ಹೇರಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular