ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು,ಕಾಂಗ್ರೆಸ್ ಗೆ ತೀವ್ರ ಮುಖಭಂಗವಾಗಿದೆ.
ಹೌದು., ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲು ಯಶಸ್ವಿಯಾಗಿದ್ದು, ಪಾಲಿಕೆಯಲ್ಲಿ ನೂತನ ಮೇಯರ್ ಆಗಿ ಮಂಗೇಶ್ ಪವಾರ್ ಹಾಗೂ ಉಪಮೇಯರ್ ಆಗಿ ವಿಲಾಸ್ ಜೋಶಿ ಆಯ್ಕೆಯಾಗಿದ್ದಾರೆ.