alex Certify BIG NEWS: ಅಲೆಗಳ ಹೊಡೆತಕ್ಕೆ ಮಗುಚಿ ಬಿದ್ದ ದೋಣಿ: ಮೂವರು ಸಾವು; 12 ಜನರು ನಾಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಲೆಗಳ ಹೊಡೆತಕ್ಕೆ ಮಗುಚಿ ಬಿದ್ದ ದೋಣಿ: ಮೂವರು ಸಾವು; 12 ಜನರು ನಾಪತ್ತೆ

ಅಲೆಗಳ ಹೊಡೆತಕ್ಕೆ ನಿಯಂತ್ರಣ ತಪ್ಪಿದ ದೋಣಿ ಮಗುಚಿ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ್ದು, 12 ಜನರು ನಾಪತ್ತೆಯಗೈರುವ ಘಟನೆ ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿದೆ.

ಅಂತ್ಯಕ್ರಿಯೆಯಲ್ಲಿ ಭಾಗವಹಿಸಲೆಂದು 15 ಜನರು ಒಂದೇ ದೋಣಿಯಲ್ಲಿ ಸಾಗಿದ್ದರು. ಈ ವೇಳೆ ದೋಣಿ ಮಗುಚಿ ಬಿದ್ದು ಈ ದುರಂತ ಸಂಭವಿಸಿದೆ. ಮೂವರು ಸಾವನ್ನಪ್ಪಿದ್ದು, 12 ಜನ ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವವರಿಗಾಗಿ ಶೋಧಕಾರ್ಯ ಮುಂದುವರೆದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...