HomeKarnatakaBIG NEWS: ವೃದ್ಧ ಅತ್ತೆ-ಮಾವನ ಮೇಲೆ ಹಲ್ಲೆ: ವೈದ್ಯಾಧಿಕಾರಿ ಡಾ.ಪ್ರಿಯದರ್ಶಿನಿಗೆ ಶೋಕಾಸ್ ನೋಟಿಸ್

BIG NEWS: ವೃದ್ಧ ಅತ್ತೆ-ಮಾವನ ಮೇಲೆ ಹಲ್ಲೆ: ವೈದ್ಯಾಧಿಕಾರಿ ಡಾ.ಪ್ರಿಯದರ್ಶಿನಿಗೆ ಶೋಕಾಸ್ ನೋಟಿಸ್

ಬೆಂಗಳೂರು: ವೃದ್ಧ ಅತ್ತೆ-ಮಾವನ ಮೇಲೆ ಹಲ್ಲೆ ನಡೆಸಿದ್ದ ವೈದ್ಯಾಧಿಕಾರಿ ಡಾ.ಪ್ರಿಯದರ್ಶಿನಿ ಅವರುಗೆ ಪೊಲೀಸರು ಶೀಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಪ್ರಿಯದರ್ಶಿನಿ ಮನೆಗೆ ನುಗ್ಗಿ ವೃದ್ಧ ಅತ್ತೆ-ಮಾವನ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರೂ ವೈದ್ಯೆ ವಿಚಾರಣೆಗೆ ಹಾಜರಾಗಿಲ್ಲ ಎನ್ನಲಾಗಿದೆ. ಇದೀಗ ಡಾ.ಪ್ರಿಯದರ್ಶಿನಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.

ಡಾ.ಪ್ರಿಯದರ್ಶಿನಿ ವಿಕ್ಟೋರಿಯಾ ಆಸ್ಪತ್ರೆಯ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular