HomeKarnatakaBREAKING : ರಾಜ್ಯದಲ್ಲಿ ನಿಲ್ಲದ 'ಮೈಕ್ರೋ ಫೈನಾನ್ಸ್' ಕಿರುಕುಳ : ಚಿಕ್ಕಬಳ್ಳಾಪುರದಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ...

BREAKING : ರಾಜ್ಯದಲ್ಲಿ ನಿಲ್ಲದ ‘ಮೈಕ್ರೋ ಫೈನಾನ್ಸ್’ ಕಿರುಕುಳ : ಚಿಕ್ಕಬಳ್ಳಾಪುರದಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ.!

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ನಿಲ್ಲುವ ಹಾಗೆ ಕಾಣುತ್ತಿಲ್ಲ, ಚಿಕ್ಕಬಳ್ಳಾಪುರದಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಎಂ ಜಾಲಹಳ್ಳಿಯ ಮಂಜುನಾಥ್ (34) ನೇಣು ಬಿಗಿದುಕೊಂಡು ಸೂಸೈಡ್ ಮಾಡಿಕೊಂಡಿದ್ದಾರೆ. ಚಿಕ್ಕಬಳ್ಳಾಪರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಜಾಲಹಳ್ಳಿಯಲ್ಲಿ ಮಂಜುನಾಥ್ ಸಾಲದ ಕಾಟಕ್ಕೆ ಸಾವಿನ ಹಾದಿ ಹಿಡಿದಿದ್ದಾರೆ.

ಮಂಜುನಾಥ್ ಫೈನಾನ್ಸ್ ನಲ್ಲಿ ಲಕ್ಷಾಂತರ ರೂ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲಾಗದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular