alex Certify BREAKING : ರಾಜ್ಯದಲ್ಲಿ ನಿಲ್ಲದ ಕಾಮಾಂಧರ ಅಟ್ಟಹಾಸ : ಬಿಜೆಪಿ ಮುಖಂಡನಿಂದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯದಲ್ಲಿ ನಿಲ್ಲದ ಕಾಮಾಂಧರ ಅಟ್ಟಹಾಸ : ಬಿಜೆಪಿ ಮುಖಂಡನಿಂದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ.!

ಬಳ್ಳಾರಿ : ರಾಜ್ಯದಲ್ಲಿ ಪುಟ್ಟ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದೆ. ಬಿಜೆಪಿ ಮುಖಂಡನೋರ್ವ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಬಳ್ಳಾರಿಯಲ್ಲಿ ಕೇಳಿಬರುತ್ತಿದೆ.

ಜಿಲ್ಲೆಯ ಸಿರುಗುಪ್ಪದಲ್ಲಿ ಬಿಜೆಪಿ ಯುವ ಮುಖಂಡ ದೇವು ಎಂಬಾತ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗುತ್ತಿದೆ.
ದೇವು ನಾಯಕ್ ಮಹಿಳೆಯ ಸಹಾಯ ಪಡೆದು ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದ್ದು, ಸದ್ಯ ಸಿರಿಗೇರಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸಿರುಗುಪ್ಪದಲ್ಲಿ 7 ವರ್ಷದ ಬಾಲಕಿ ಮೇಲೆ ಈತ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಹಿನ್ನೆಲೆ ಗ್ರಾಮದ ಜನ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...