alex Certify BREAKING : ಬೆಂಗಳೂರಿನಲ್ಲಿ ವ್ಯಕ್ತಿ ಬಳಿ ‘ಹ್ಯಾಂಡ್ ಗ್ರೆನೇಡ್’ ಪತ್ತೆ, ಓರ್ವ ಅರೆಸ್ಟ್.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ವ್ಯಕ್ತಿ ಬಳಿ ‘ಹ್ಯಾಂಡ್ ಗ್ರೆನೇಡ್’ ಪತ್ತೆ, ಓರ್ವ ಅರೆಸ್ಟ್.!

ಬೆಂಗಳೂರು : ಬೆಂಗಳೂರಿನಲ್ಲಿ ವ್ಯಕ್ತಿ ಬಳಿ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದ್ದು, ಆತನನ್ನು ವಶಕ್ಕೆ ಪಡೆಯಲಾಗಿದೆ.

ಅಬ್ದುಲ್ ರೆಹಮಾನ್ ಎಂಬಾತನ ಬ್ಯಾಗ್ ನಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದ್ದು, ಆತನನ್ನು ವಶಕ್ಕೆ ಪಡೆಯಲಾಗಿದೆ.

ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕೇಸ್ ದಾಖಲಾಗಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...