ತಮಿಳುನಾಡು : ಮೇಕೆದಾಟು ಯೋಜನೆ ವಿರೋಧಿಸಿ ಕಪ್ಪು ಬಟ್ಟೆ ಧರಿಸಿ ತಮಿಳುನಾಡಿನಲ್ಲಿ ಅಣ್ಣಾಮಲೈ ಹಾಗೂ ಮತ್ತಿತರರು ಪ್ರತಿಭಟನೆ ನಡೆಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಮತ್ತು ಪಕ್ಷದ ಇತರ ನಾಯಕರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.
ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕರೆದಿದ್ದ ಡಿಲಿಮಿಟೇಶನ್ ಕುರಿತ ಸಭೆಯಲ್ಲಿ ಭಾಗವಹಿಸಲು ಉಪಮುಖ್ಯಮಂತ್ರಿ ಇಂದು ಬೆಳಿಗ್ಗೆ ಚೆನ್ನೈ ತಲುಪಿದರು.
#WATCH | Tamil Nadu BJP president K Annamalai and other leaders of the party show black flags, registering their protest against Karnataka Deputy CM DK Shivakumar over Mekdatu project issue.
The Deputy CM reached Chennai this morning to attend the meeting on delimitation, called… pic.twitter.com/kSA43Dvp9D
— ANI (@ANI) March 22, 2025