alex Certify BREAKING : ಲಡಾಖ್ ನಲ್ಲಿ 3.1 ತೀವ್ರತೆಯ ಭೂಕಂಪ : ಭಯದಿಂದ ಮನೆಯಿಂದ ಹೊರಗೆ ಓಡಿ ಬಂದ ಜನ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಲಡಾಖ್ ನಲ್ಲಿ 3.1 ತೀವ್ರತೆಯ ಭೂಕಂಪ : ಭಯದಿಂದ ಮನೆಯಿಂದ ಹೊರಗೆ ಓಡಿ ಬಂದ ಜನ.!

ಡಿಜಿಟಲ್ ಡೆಸ್ಕ್ : ಲಡಾಖ್ ನಲ್ಲಿ 3.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ಭಯದಿಂದ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

ಇಂದು ಬೆಳಗ್ಗೆ 4:32:58 ಕ್ಕೆ ಈ ಭೂಕಂಪ ಸಂಭವಿಸಿದೆ. ಭೂಕಂಪದ  ಅನುಭವವಾಗಿದ್ದರಿಂದ ನಿದ್ರೆಯಿಂದ ಎಚ್ಚರಗೊಂಡ ಜನ ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ. ಆದರೆ ಸದ್ಯಕ್ಕೆ ಯಾವುದೇ ಜೀವಹಾನಿ , ಆಸ್ತಿಪಾಸ್ತಿ ನಷ್ಟವಾದ ಬಗ್ಗೆ ವರದಿ ಆಗಿಲ್ಲ .

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...