ಬೆಂಗಳೂರು : ಬೆಂಗಳೂರು ನಗರದಲ್ಲಿ ಅಕ್ರಮ ಕಟ್ಟಡ ನಿರ್ಮಾಣಗಳನ್ನು ಪತ್ತೆ ಹಚ್ಚಲು ಎಐ ತಂತ್ರಜ್ಞಾನ ಬಳಕೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಬೆಂಗಳೂರು ನಗರದಲ್ಲಿ ಅಕ್ರಮ ಕಟ್ಟಡ ನಿರ್ಮಾಣಗಳನ್ನು ಪತ್ತೆ ಹಚ್ಚಲು ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಬಳಸಿಕೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿಗಳಾದ ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.