HomeKarnatakaಗ್ರಾಹಕರಿಗೆ ಬಿಗ್ ಶಾಕ್: ಬ್ಯಾಂಕ್ ಸಿಬ್ಬಂದಿಯಿಂದಲೇ ವಂಚನೆ: ಅಡವಿಟ್ಟಿದ್ದ ಚಿನ್ನ, ಠೇವಣಿ ಲಪಟಾಯಿಸಿದ ನೌಕರರು

ಗ್ರಾಹಕರಿಗೆ ಬಿಗ್ ಶಾಕ್: ಬ್ಯಾಂಕ್ ಸಿಬ್ಬಂದಿಯಿಂದಲೇ ವಂಚನೆ: ಅಡವಿಟ್ಟಿದ್ದ ಚಿನ್ನ, ಠೇವಣಿ ಲಪಟಾಯಿಸಿದ ನೌಕರರು

ಕೋಲಾರ: ಕೆನರಾ ಬ್ಯಾಂಕ್ ಸಿಬ್ಬಂದಿಯಿಂದಲೇ ಗ್ರಾಹಕರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಲಾಗಿದೆ. ಕೋಲಾರ ತಾಲೂಕಿನ ಮದ್ದೇರಿ ಗ್ರಾಮದ ಕೆನರಾ ಬ್ಯಾಂಕ್ ಶಾಖೆಯಲ್ಲಿ ಘಟನೆ ನಡೆದಿದೆ.

ಗ್ರಾಹಕರು ಅಡವಿಟ್ಟಿದ ಚಿನ್ನ ಮತ್ತು ಠೇವಣಿಯನ್ನು ಬ್ಯಾಂಕ್ ಸಿಬ್ಬಂದಿ ಲಪಟಾಯಿಸಿದ್ದಾರೆ. ಇದರಿಂದಾಗಿ ಗ್ರಾಹಕರು ಕಂಗಾಲಾಗಿದ್ದಾರೆ.

ಸಿಬ್ಬಂದಿ ವಂಚನೆಯ ಸಂಬಂಧ ಕೋಲಾರ ಜಿಲ್ಲಾ ಶಾಖೆಯ ಎಜಿಎಂ ಅಶೋಕ್ ಕುಮಾರ್ ವೇಮಗಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬ್ಯಾಂಕ್ ಸಿಬ್ಬಂದಿಯಾದ ರಾವತ್ ಮಹೇಶ್ವರ್, ಇಂದ್ರಜಿತ್ ಸಿಂಗ್, ಮಂಜುನಾಥ್ ಮತ್ತು ಮಧು ಎಂಬುವರ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ, ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular