alex Certify BIG NEWS : ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇ-ಸ್ವತ್ತು ಸುಧಾರಣೆಗೆ ಸಮಿತಿ ರಚನೆ : ಸಚಿವ ಪ್ರಿಯಾಂಕ್ ಖರ್ಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇ-ಸ್ವತ್ತು ಸುಧಾರಣೆಗೆ ಸಮಿತಿ ರಚನೆ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಸ್ವತ್ತು ಸುಧಾರಣೆಗೆ ಸಮಿತಿ ರಚನೆ ಮಾಡಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳಿಗೆ ಇ-ಸ್ವತ್ತು ನೀಡುವ ಸಂಬಂಧದಲ್ಲಿ ಸರ್ಕಾರ ಮಸೂದೆ ಅಂಗೀಕರಿಸಿರುವ ಹಿನ್ನೆಲೆಯಲ್ಲಿ ಇ-ಸ್ವತ್ತು ಪದ್ಧತಿಯಲ್ಲಿ ಸುಧಾರಣೆ ತರಲು ಹಾಗೂ ಅವಶ್ಯವಿದ್ದಲ್ಲಿ ಸೂಕ್ತ ನೀತಿ ನಿಯಮಗಳನ್ನು ರೂಪಿಸಲು ಸಮಿತಿಯೊಂದನ್ನು ರಚಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...